ಕಲಬುರಗಿ : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಟಿಕೆಟ್ ಕುರಿತು ಕೊಟ್ಟ ಸುಳಿವಿನಿಂದ ಆಕಾಂಕ್ಷಿಗಳಿಗೆ ಶಾಕ್ ಆಗಿದೆ.ನಾಲ್ಕೈದು ಶಾಸಕರಿಗೆ ಟಿಕೆಟ್ ಇಲ್ಲ ಎಂದು ಬಿಎಸ್ವೈ ಹೇಳಿದ್ದು, ಇದೀಗ ಬಿಜೆಪಿಯ ಆ ಟಿಕೆಟ್ ವಂಚಿತರು ಯಾರು ಎಂಬ ಪ್ರಶ್ನೆ ಕಾಡಿದೆ.ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ, ಬಿಜೆಪಿ ಪಕ್ಷಕ್ಕೆ ಯಾರು ಬರುತ್ತಾರೆ ಅವರಿಗೆ ಸ್ವಾಗತ. ಯಾರು ಪಕ್ಷ ಬಿಟ್ಟು ಹೋಗ್ತಾರೆ ಅವರು ಬಿಟ್ಟು ಹೋಗಬಹುದು.ನಾಲ್ಕೈದು ಹಾಲಿ ಶಾಸಕರನ್ನು ಬಿಟ್ಟು