ಸುಳ್ವಾಡಿಯ ಮಾರಮ್ಮ ದೇವಿ ದೇಗುಲದ ವಿಷ ಪ್ರಸಾದ ಸೇವಿಸಿ 16 ಮಂದಿ ಮೃತಪಟ್ಟಿರುವ ಧಾರುಣ ಘಟನೆ ಜನರ ಮನದಿಂದ ಮಾಸುವ ಮುನ್ನವೇ ಅಂಥದ್ದೇ ಮತ್ತೊಂದು ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹುಲ್ಲುತೊಟ್ಲು ಗ್ರಾಮದಲ್ಲಿ ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟು ಮೂವರ ಸ್ಥಿತಿ ಗಂಭೀರವಾಗಿರುವ ದಾರುಣ ಘಟನೆ ನಡೆದಿದೆ.ವಿಷಪೂರಿತ ಆಹಾರ ಸೇವಿಸಿ ಚಿತ್ತಪ್ಪ (80) ಶಶಿಧರ್ (40) ಹೇಮಲತಾ (30) ಹಾಗೂ ಭಾಗ್ಯಮ್ಮ (35)