ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿಯನ್ನು ಅಪಹರಿಸಿ ರಾತ್ರಿ ಪೂರ್ಣ ನಾಲ್ವರು ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.ಹರಿಯಾಣದ ಗುರುಗ್ರಾಮದಲ್ಲಿ ಈ ಸಾಮೂಹಿಕ ಅತ್ಯಾಚಾರ ಘಟನೆ ನಡೆದಿದೆ. ಉತ್ತರ ಪ್ರದೇಶದ ಬಾಗ್ಪತ್ ನ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ.28 ವರ್ಷದ ಯುವತಿಯನ್ನು ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ತನ್ನ ಬಳಿ ಕರೆಸಿಕೊಂಡಿದ್ದ. ಆ ಬಳಿಕ ತನ್ನ ಗೆಳೆಯರ ಸಹಾಯದಿಂದ ಗನ್ ತೋರಿಸಿ ಬೆದರಿಸಿ ಅಪಹರಣ ಮಾಡಿದ್ರು. ತದನಂತರ ಮನೆಯೊಂದಕ್ಕೆ