ಗ್ರಾಮಸ್ಥರ ಮೇಲೆ ನರಿ ದಾಳಿ ಮಾಡಿದ್ದು, ಹಲವರಿಗೆ ಗಂಭೀರ ಗಾಯವಾಗಿರೋ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕದ್ದರಗಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡ್ತಿರೋವಾಗ ನರಿ ಏಕಾಏಕಿ ದಾಳಿ ಮಾಡಿದ್ದು, ಕದ್ದರಗಿ ಗ್ರಾಮದ ನಾಲ್ಕೈದು ಜನರ ಕೈಕಾಲಿಗೆ ಕಚ್ಚಿದೆ.