ಬೆಂಗಳೂರು : ಮುರುಘಾ ಶ್ರೀಗಳ ವಿರುದ್ಧ ಫೋಕ್ಸೊ ಪ್ರಕರಣ ಸಂಬಂಧ ರಾಷ್ಟ್ರೀಯ ಮಕ್ಕಳ ಹಕ್ಕು ಆಯೋಗ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ.ಈ ಸಂಬಂಧ ಎಸ್ಪಿಗೆ ನೋಟಿಸ್ ನೀಡಿದ್ದು ಮುಂದಿನ 7 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದೆ. ಪ್ರಕರಣ ಸಂಬಂಧ ಏನು ಕ್ರಮ ಕೈಗೊಂಡಿದ್ದೀರಿ ಎಂಬ ಬಗ್ಗೆ ವರದಿ ಕೇಳಲಾಗಿದೆ.ಇತ್ತ ಮಠಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದ್ದು, ಇಂದು ವಿದ್ಯಾರ್ಥಿನಿಯರ ಸಿಆರ್ಪಿಸಿ 164 ಹೇಳಿಕೆ ತನಿಖಾಧಿಕಾರಿಗಳ ಕೈ ಸೇರಲಿದೆ.ಮುರುಘಾ ಶರಣರಿಗೆ ಸಿಆರ್ಪಿಸಿ ಸೆಕ್ಷನ್ 41ಎ ಅಡಿ