ಚಿತ್ರದುರ್ಗ : ಇಲ್ಲಿನ ಮುರುಘಾಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗಿನ ಜಾವದವರೆಗೂ ರಾಜಿ ಸಂಧಾನ ಸಭೆ ನಡೆದಿದೆ.ಚಿತ್ರದುರ್ಗ ಬಳಿಯ ಗ್ರಾಮವೊಂದರಲ್ಲಿ ಸಂಧಾನ ಸಭೆ ನಡೆದಿದ್ದು, ಮುರುಘಾಶ್ರೀ, ಬಸವರಾಜನ್ ನೇರ ಭೇಟಿ ಮಾತುಕತೆ ನಡೆದಿದೆ ಎನ್ನಲಾಗಿದೆ. ಮಠದ ಆಡಳಿತಾಧಿಕಾರಿಯಾಗಿ ಬಸವರಾಜನ್ ಮುಂದುವರಿಕೆಗೆ ಚಿಂತನೆ ನಡೆದಿದೆ. ಈ ಮೂಲಕ ಮುರುಘಾ ಶ್ರೀ, ಬಸವರಾಜನ್ ನಡುವಿನ ಸಂಧಾನ ಯಶಸ್ವಿಯಾಗಿದೆ .ಸಂಧಾನ ಸಭೆಯಲ್ಲಿ ಮಠಾಧೀಶರು, ಮುಖಂಡರು ಭಾಗಯಾಗಿದ್ದರು. ಇತ್ತ ತಮ್ಮ ಮೇಲಿನ ಲೈಂಗಿಕ