ಕಳೆದ ಹತ್ತು ವರ್ಷಗಳಿಂದ ಜಾಹೀರಾತು ಶುಲ್ಕ ಕಟ್ಟದೇ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಬಿಬಿಎಂಪಿಗೆ ಹತ್ತು ವರ್ಷಗಳಿಂದ ಶುಲ್ಕ ಕಟ್ಟದೇ ನೂರಾರು ಕೋಟಿ ವಂಚನೆ ನಡೆಸಿದೆ.ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ Ksca ವಂಚನೆ ಬಯಲಿಗೆ ಬಂದಿದೆ.