ನಾಲ್ಕು ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 16ನೇ ಎಸಿಎಂಎಂ ಕೋರ್ಟ್ಗೆ ನಟಿ ಪೂಜಾ ಗಾಂಧಿ ಹಾಜರಾಗಿದ್ದರು. ನಟಿ ಪೂಜಾ ಗಾಂಧಿ ಹಾಗೂ ಅವರ ತಂದೆ ಮೇಲಿನ ವಂಚನೆ ಪ್ರಕರಣದ ಹಿನ್ನೆಲೆಯಲ್ಲಿ ಖುದ್ದು ಹಾಜರಾಗುವಂತೆ 16ನೇ ಎಸಿಎಂಎಂ ಕೋರ್ಟ್ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಪೂಜಾ ಗಾಂಧಿ ಹಾಗೂ ಅವರ ತಂದೆ ಕೋರ್ಟ್ಗೆ ಹಾಜರಾಗಿದ್ದರು. ಮುತ್ತುಲಕ್ಷ್ಮೀ ಸಿನಿಮಾ ನಿರ್ಮಾಣಕ್ಕಾಗಿ ನಿರ್ಮಾಪಕ ವಿಜಯ್