ಕಾಂಗ್ರೆಸ್ ಮುಖಂಡೆಬೆಂಗಳೂರು : ತಾನು ಕಾಂಗ್ರೆಸ್ ಮುಖಂಡೆ ಎಂದು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲಕ್ಷಾಂತರ ರೂ. ವಂಚನೆ ನಡೆಸಿರುವ ಪ್ರಕರಣ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೂಪ ಮತ್ತಿತರರು ನೀಡಿದ ದೂರಿನ ಮೇರೆಗೆ ಆರೋಪಿ ಸಂದ್ಯಾ ಪವಿತ್ರಾ ನಾಗರಾಜ್ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ರೂಪ ಎಂಬ ಮಹಿಳೆ ತಮ್ಮ ಸೋದರನಿಗೆ ಸರ್ಕಾರಿ ನೌಕರಿ ಕೊಡಿಸಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಅವರಿಗೆ ಹರೀಶ್ ಮತ್ತು ಭಾನುಪ್ರಕಾಶ್