ಬೆಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಪ್ತ ಎಂದು ಹೇಳಿಕೊಂಡು ಊಟಿ ಮೂಲದ ವ್ಯಕ್ತಿಯೊಬ್ಬ ಜನರಿಂದ ಹಣ ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು,ವಂಚಕನ ವಿರುದ್ಧ ಬೆಂಗಳೂರಿನ ಸಂಜಯ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಊಟಿ ಮೂಲದ ಪ್ರಕಾಶ್ ಎಂಬಾತ ತಾನು ಶೋಭಾ ಕರಂದ್ಲಾಜೆ ಆಪ್ತ ಎಂದು ಹೇಳಿಕೊಂಡು ಚೆನ್ನೈ ಹಾಗೂ ಊಟಿಯಲ್ಲಿ ಜನರಿಂದ ಹಣ ಪಡೆದು ವಂಚಿಸಿದ್ದಾನೆ.ಕೇಂದ್ರ ಸರ್ಕಾರದ ಟೆಂಡರ್ ಗಳನ್ನು ಕೊಡಿಸುವುದಾಗಿ ಹೇಳಿ ಹಣ ಪಡೆದು