ಲೇಔಟ್ ನಿವೇಶನ ಮಾಡಿ ಹಂಚಿಕೆಯಲ್ಲಿ ಪಾಲುದಾರನಿಗೆ ವಂಚನೆ ಮಾಡಿರುವ ಪ್ರಕರಣದಲ್ಲಿ ಬಿಜೆಪಿ ಎಂಎಲ್ಸಿ ಆರ್. ಶಂಕರ್ ಅವರ ಪತ್ನಿ ಧನಲಕ್ಷ್ಮಿ ಆರ್ ಶಂಕರ್ ಹಾಗೂ ಪುತ್ರ ಜ್ಯೋತಿರ್ ತೇಜೋಮಯಿ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಆರೋಪದಡಿ ಎಫ್ಐಆರ್ ದಾಖಲಾಗಿದೆಅಲ್ಲದೆ, ರಾಜಣ್ಣ ಎಂಬ ಇನ್ನೊರ್ವ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.