ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆ ವತಿಯಿಂದ ಲೇಬರ್ ಕಾರ್ಡ್ ಇರುವ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಗ್ತಿದೆ. ಬೆಂಗಳೂರಿನಲ್ಲಿ ಒಟ್ಟು 8 ಕಡೆ ತಪಾಸಣೆ ನಡೆಸಲಾಗ್ತಿದ್ದು, ಕೆಂಪೇಗೌಡ ಬಸ್ನಿಲ್ದಾಣದಲ್ಲೂ ಆರೋಗ್ಯ ತಪಾಸಣೆ ನಡೆಸಲಾಗ್ತಿದೆ. ಜುಲೈ 8 ರಂದು ಉಚಿತ ಆರೋಗ್ಯ ತಪಾಸಣೆಗೆ ಚಾಲನೆ ನೀಡಲಾಗಿದ್ದು, ಆಗಸ್ಟ್ 7 ರ ತನಕ ತಪಾಸಣೆ ನಡೆಸಯಲಿದೆ. ಇನ್ನು ಈ ತಪಾಸಣಾ ಶಿಬಿರಲದಲ್ಲಿ ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳ ತಪಾಸಣೆ ನಡೆಸಲಿದ್ದು, ಅವಶ್ಯಕತೆ ಇರುವ