ಕರೋನಾ ವೈರಸ್ (ಕೋವಿಡ್-19) ಹರಡುವುದನ್ನು ತಡೆಯುವ ನಿಟ್ಟಿನಲ್ಲಿ 3 ತಿಂಗಳು ಉಚಿತ ಎಲ್.ಪಿ.ಜಿ. ಗ್ಯಾಸ್ ಸಿಲೆಂಡರ್ ಪೂರೈಕೆಗೆ ಸರಕಾರ ಮುಂದಾಗಿದೆ. ದೇಶಾದ್ಯಂತ ಲಾಕ್ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಹಾವೇರಿ ಜಿಲ್ಲೆಯ ಫಾಲನುಭವಿಗಳಿಗೆ ಎಪ್ರಿಲ್, ಮೇ ಹಾಗೂ ಜೂನ್ ತಿಂಗಳವರೆಗೆ 14.2 ಕೆ.ಜಿ. ಉಚಿತ ಎಲ್.ಪಿ.ಜಿ. ಸಿಲಿಂಡರ್ಗಳನ್ನು ಪೂರೈಸಲಾಗುವುದು ಎಂದು ಭಾರತ ಪ್ರೆಟ್ರೋಲಿಯಂ ಹಾವೇರಿ ಜಿಲ್ಲೆಯ ನೋಡಲ್ ಅಧಿಕಾರಿ ಸುಬ್ರಮಣ್ಯ ತಿಳಿಸಿದ್ದಾರೆ.ಪಾವತಿಗೆ ಅವಕಾಶ: ಕೊರೊನಾ ವೈರಸ್