ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 4 ರಿಂದ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯೋ ವಿದ್ಯಾರ್ಥಿಗಳು ಬಸ್ ನಲ್ಲಿ ಫ್ರೀಯಾಗಿ ಪ್ರಯಾಣ ಮಾಡಬಹುದು. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರ ತೋರಿಸಿ, ಪರೀಕ್ಷಾ ಕೇಂದ್ರಗಳವರೆಗೆ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.ಮಾರ್ಚ್ 4