ಮಾರ್ಚ್ 8ರಂದು ವಿಶ್ವ ಮಹಿಳಾ ದಿನಾಚರಣೆ ಇರುವುದರಿಂದ ಮಹಿಳಾ ಪ್ರಯಾಣಿಕರಿಗಾಗಿ ಮಾರ್ಚ್ 8 ರಂದು ಉಚಿತ ಪ್ರಯಾಣ ಯೋಜನೆಯನ್ನು ಬಿಎಂಟಿಸಿ ಮಾಡಿದೆ. ಇದಕ್ಕೆ ಸರ್ಕಾರ ಅನುಮೋದನೆ ನೀಡಿದರೆ ಮಾರ್ಚ್ 8ರಂದು ಮಹಿಳಾ ಪ್ರಯಾಣಿಕರು ಬಿಎಂಟಿಸಿ ಬಸ್ನಲ್ಲಿ ಯಾವುದೇ ಟಿಕೆಟ್ ಇಲ್ಲದೆ ಪ್ರಯಾಣ ಮಾಡಬಹುದಾಗಿದೆ. ಮಾರ್ಚ್ 8ರಂದು ರಂದು ಮಾತ್ರ ಈ ವಿಶೇಷ ಸೇವೆ ಇರಲಿದ್ದು, ಬಿಎಂಟಿಸಿ ತನ್ನ ಮಹಿಳಾ ಪ್ರಯಾಣಿಕರನ್ನು ಆಕರ್ಷಿಸುವುದರ ಜೊತೆಗೆ ಬಸ್ನಲ್ಲಿ ಪ್ರಯಾಣಿಸುವಂತೆ ಉತ್ತೇಜಿಸಲು ಬಿಎಂಟಿಸಿ ಪ್ಲಾನ್