ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಕೋಟಿ ಬಡ ಜನರು ಉಚಿತ ವೈದ್ಯಕೀಯ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಆಯುಷ್ಮಾನ್ ಭಾರತ ಯೋಜನೆ ಯಡಿ ವೈದ್ಯಕೀಯ ಚಿಕಿತ್ಸೆಗಾಗಿ ಆರ್ಥಿಕ ನೆರವು ಕಲ್ಪಿಸಲಾಗುತ್ತಿದೆ. ಈ ಯೋಜನೆಯಡಿಯಲ್ಲಿ 5 ಲಕ್ಷ ರೂಪಾಯಿಗಳವರೆಗೆ ವೈದ್ಯಕೀಯ ಸೇವೆಗಳ ಚಿಕಿತ್ಸೆ ಪಡೆದುಕೊಳ್ಳಬಹುದು.ಇದುವರೆಗೂ ಒಂದು ಕೋಟಿ ಬಡಜನರು ಉಚಿತ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. 19 ತಿಂಗಳಲ್ಲಿ ಆಯುಷ್ಮಾನ್ ಯೋಜನೆಯ ಫಲಾನುಭವಿಗಳ ಸಂಖ್ಯೆ 1