ಪಂಜಾಬ್ ಸರ್ಕಾರವು ತನ್ನ ‘ಫರಿಶ್ತೆ’ ಯೋಜನೆಯ ಭಾಗವಾಗಿ ಅಪಘಾತ ಸಂಭವಿಸಿದ 48 ಗಂಟೆಗಳ ಒಳಗೆ ಎಲ್ಲಾ ರಸ್ತೆ ಅಪಘಾತ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನೀಡಲಿದೆ ಎಂದು ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಹೇಳಿದ್ದಾರೆ. ಗೋಲ್ಡನ್ ಅವರ್ ಎಂಬುದು ರಸ್ತೆ ಅಪಘಾತದ ನಂತರದ ಮೊದಲ ನಿರ್ಣಾಯಕ ಅವಧಿಯಾಗಿದೆ. ಈ ಸಮಯದಲ್ಲಿ, ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ಕ್ರಿಟಿಕಲ್ ಕೇರ್ ನೀಡಿದರೆ, ಬದುಕುಳಿಯುವ ಸಾಧ್ಯತೆಗಳು ಹೆಚ್ಚು.ಈ ಯೋಜನೆಯಡಿ ರಸ್ತೆ ಅಪಘಾತದಲ್ಲಿ ಸಂತ್ರಸ್ತರನ್ನು ಆಸ್ಪತ್ರೆಗೆ ಕರೆದೊಯ್ದು