ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಮಂಡಿಸಿದ ಬಜೆಟ್ ನಲ್ಲಿ ಶಿಕ್ಷಣ ಕೇತ್ರವನ್ನು ಕಡೆಗಣಿಸಲಾಗಿದೆ ಹಾಗೂ ವಿದ್ಯಾರ್ಥಿಗಳಿ ಉಚಿತ ಬಸ್ ಪಾಸ್ ಬಜೆಟ್ನಲ್ಲಿ ಘೋಷಣೆ ಮಾಡದೆ ಇರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ದಾರಿ ತುಳಿದಿದ್ದಾರೆ.