ಕೋಲಾರ : 17 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಆಕೆಯ ಗೆಳೆಯ ಮಾನಭಂಗ ಎಸಗಿ ಅದನ್ನು ವಿಡಿಯೋ ಮಾಡಿ ಸ್ನೇಹಿತರಿಗೆ ತೋರಿಸಿದ ಘಟನೆ ಮಾಲೂರು ತಾಲೂಕಿನಲ್ಲಿ ನಡೆದಿದೆ. ಸಂತ್ರಸ್ತೆ ಹಾಗೂ ಆರೋಪಿ ಒಂದೇ ಕಾಲೇಜಿನಲ್ಲಿ ಓದುತ್ತಿದ್ದು, ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಆತ ತಮಗೆ 18 ವರ್ಷದ ತುಂಬಿದ ಬಳಿಕ ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಮಾನಭಂಗ ಎಸಗಿ ಅದನ್ನು ವಿಡಿಯೋ ಮಾಡಿ ಸ್ನೇಹಿತರಿಗೆ ತೋರಿಸಿ ಖುಷಿಪಡುತ್ತಿದ್ದ. ಬಳಿಕ ಆ ವಿಡಿಯೋ ತೋರಿಸಿ