ರೈಲಿನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಲಾಡ್ಜ್ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು 25 ವರ್ಷದ ಯುವತಿಯೊಬ್ಬಳು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಯುವತಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ. ಬೆಂಗಳೂರು ಮೂಲದ ಮಹಿಳೆ ಹಾವೇರಿಯಲ್ಲಿರುವ ಸಂಬಂಧಿಕರನ್ನು ಭೇಟಿ ಮೀಡಲು ತೆರಳುತ್ತಿರುವ ಸಂದರ್ಭದಲ್ಲಿ ರೈಲಿನಲ್ಲಿಯೇ ಆರೋಪಿ ಮರಿಕುಮಾರ್ ಶಂಕರ್ ಕರಡಗಿಯ ಪರಿಚಯವಾಗಿದೆ. ಆತ ತಾನೊಬ್ಬ ಉದ್ಯಮಿ ಎಂದು ಪರಿಚಯಿಸಿಕೊಂಡಿದ್ದಾನೆ. ಇಬ್ಬರ ನಡುವಿನ ಪರಿಚಯ