ಕುಡಿದ ಮತ್ತಿನಲ್ಲಿ ಕ್ಷುಲಕ ಕಾರಣಕ್ಕೆ ಕಾಲಿನಿಂದ ಒದ್ದಿದ್ದಕ್ಕೆ ಸಿಟ್ಟಿಗೆದ್ದ ಸ್ನೇಹಿತ ಹಾಲೊ ಬ್ರಿಗ್ಸ್ ತಲೆ ಮೇಲೆ ಎತ್ತಿ ಹಾಕಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಡಿಜೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಡಿಜೆ ಹಳ್ಳಿಯ ಶ್ರೀನಿವಾಸನಗರ ನಿವಾಸಿ ನಿತೇಶ್ ಹತ್ಯೆಯಾದ ವ್ಯಕ್ತಿ. ಪ್ರಶಾಂತ್ ಕೊಲೆ ಮಾಡಿದ ವ್ಯಕ್ತಿ. ಸ್ನೇಹಿತರು ಇಬ್ಬರು ರಾತ್ರಿ ಒಟ್ಟಿಗೆ ಪಾರ್ಟಿ ಮಾಡಿದ್ದರು. ಪಾರ್ಟಿ ಬಳಿಕ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿದ್ದು, ಈ ವೇಳೆ