ಮೇ 9ರೊಳಗೆ ಮಸೀದಿಗಳಲ್ಲಿನ ಮೈಕ್ ಗಳನ್ನು ತೆರವುಗೊಳಿಸದೇ ಇದ್ದರೆ ರಾಜ್ಯಾದ್ಯಂತ ಮಹಾ ಆರತಿ ಅಭಿಯಾನ ಆರಂಭಿಸುವುದಾಗಿ ಶ್ರೀರಾಮ ಸೇನೆ ಎಚ್ಚರಿಸಿದೆ.