ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸಿಲಿಕಾನ್ ಸಿಟಿ ಬೆಂಗಳೂರಿನ ಮರಗಳ ಗಣತಿ ಕೊನೆಗೂ ಆರಂಭ ಗೊಂಡಿದೆ,ನಗರವು ದಿನದಿಂದ ದಿನಕ್ಕೆ ಬಹಳ ವೇಗವಾಗಿ ಬೆಳೆಯುತ್ತಿದೆ