ಮುಂಬರುವ ಬಜೆಟ್ ನಲ್ಲಿ ನೇಕಾರರಿಗೆ ಇನ್ನಷ್ಟು ಬೆಂಬಲ ನೀಡಲು, ಕಚ್ಚಾ ವಸ್ತುವಿನಿಂದ ಹಿಡಿದು, ತಂತ್ರಜ್ಞಾನ ಅಭಿವೃದ್ಧಿಯವರಿಗೆ ಸಹಾಯ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.