ಕೈಲಾಸ ಪರ್ವತವನ್ನ ಏರಿ ಪ್ರದಕ್ಷಿಣೆ ಹಾಕೋಕೆ ಆಗದವರು ನಂದಿಯ ಪಂಚಗಿರಿಯ ಸಾಲನ್ನು ಪ್ರದಕ್ಷಿಣೆ ಹಾಕಿದರೆ ಮುಕ್ತಿ ದೊರೆಯುತ್ತೆ ಅನ್ನೋ ನಂಬಿಕೆ ಅಚಲವಾಗಿದೆ.ಆಷಾಢ ಮಾಸದ ಕಡೆ ಸೋಮವಾರದಂದು ಪ್ರತಿ ವರ್ಷ ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿಗಿರಿಗೆ ಪ್ರದಕ್ಷಿಣೆ ಹಾಕೋಕೆ ಸಾವಿರಾರು ಭಕ್ತರು ಇಲ್ಲಿ ಜಮಾಯಿಸ್ತಾರೆ. ದೊಡ್ಡಬಳ್ಳಾಪುರ, ದೇವನಹಳ್ಳಿ, ಗೌರಿಬಿದನೂರು, ಚಿಕ್ಕಬಳ್ಳಾಪುರ ಸೇರಿದಂತೆ ನೆರೆಯ ಆಂಧ್ರದಿಂದ ಬರೋ ಭಕ್ತರು ಇವತ್ತು ಐದು ಬೆಟ್ಟಗಳ ಸಾಲನ್ನು ಹೊಂದಿರುವ ನಂದಿಗಿರಿಗೆ ಪ್ರದಕ್ಷಿಣೆ ಹಾಕಿದ್ರು.ಆ ಮೂಲಕ ಮೂಲಕ ತಮ್ಮ