ಬೆಂಗಳೂರು : ಬಿಜೆಪಿಗೆ ಯಾರಿಂದ ತೊಂದರೆಯಾಗುತ್ತಿದೆ, ಅಂತಹವರನ್ನು ನಿರ್ನಾಮ ಮಾಡುವ ಕೆಲಸ ನಡೆಯುತ್ತಿದೆ.ಒಂದೋ ಅವರೊಂದಿಗೆ ಹೋಗಬೇಕು ಇಲ್ಲವೇ ಅವರಿಗೆ ಶರಣಾಗಬೇಕು. ಚಾರ್ಜ್ ಶೀಟ್ನಿಂದ ಹೊಸದಾಗಿ ಏನೂ ಸೃಷ್ಟಿ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾಯಾಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಸಿದೆ. ಈ ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಅವರು ನ್ಯಾಯ, ನೀತಿ, ಸತ್ಯ, ಧರ್ಮ, ಕಾನೂನು ಎಲ್ಲದರಲ್ಲೂ