ಆಗಸ್ಟ್ 5ರಿಂದ 15ರವರೆಗೆ ನಗರದ ಪ್ರತಿಷ್ಠಿತ ಲಾಲ್ಬಾಗ್ ಫಲಪುಷ್ಪ ಪ್ರದರ್ಶನ ನಡೆಯಲಿದೆ ಎಂದು ತೋಟಗಾರಿಕೆ ಸಚಿವ ಮುನಿರತ್ನ ತಿಳಿಸಿದರು. ಕೊವಿಡ್ ಸಾಂಕ್ರಾಮಿಕದ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಫಲ ಪುಷ್ಪ ಪ್ರದರ್ಶನ ಸ್ಥಗಿತಗೊಂಡಿತ್ತು.