ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಐಟಿ ಸಂಕಷ್ಟ ಎದುರಾಗಿದ್ದು, ಬಂಧನ ಭೀತಿ ಎದುರಿಸುತ್ತಿದ್ದಾರೆ. ಐಟಿ ದಾಳಿ ಸಂದರ್ಭದಲ್ಲಿ ದಾಖಲೆ ಹರಿದು ಹಾಕಿರುವ ಆರೋಪಕ್ಕೆ ಸಂಬಂಧಿಸಿ ಆರ್ಥಿಕ ಅಪರಾಧಗಳ ಕೋರ್ಟು ಡಿ.ಕೆ.ಶಿವಕುಮಾರ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚನೆ ನೀಡಿದೆ. ಜೊತೆಗೆ ಮಾರ್ಚ್ 22ರೊಳಗೆ ಖುದ್ದು ಹಾಜರಾಗಲು ಡಿ.ಕೆ.ಶಿವಕುಮಾರ ಅವರಿಗೆ ನಿರ್ದೇಶನ ನೀಡಿದೆ. ಈಗಲಟನ್ ರೇಸಾರ್ಟ್ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲು ಐಟಿ ಅಧಿಕಾರಿಗಳು