ಪ್ರಧಾನಿ ಮೋದಿ ಅಚ್ಛೆ ದಿನ್ ಅಂದಿದ್ರು, ದೇಶದಲ್ಲಿ ಪೆಟ್ರೋಲ್ ಡೀಜಲ್ ಬೆಲೆ ಗಗನಕ್ಕೇರಿದೆ. ಇದೇನಾ ಅಚ್ಛೆ ದಿನ್? ಎಂದು ಸಚಿವ ಪ್ರಶ್ನಿಸಿದ್ದಾರೆ.ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದು, ಇಂಧನ ಬೆಲೆ ಹೆಚ್ಚಾಗಿದೆ. ಆದ್ರೂ ಕೇಂದ್ರ ಸರ್ಕಾರ ಸುಮ್ಮನೆ ಕುಳಿತಿದೆ. ಮೋದಿ ಮನ್ ಕೀ ಬಾತ್ ಅಂತಿದ್ರು , ನಮಗೆ ಮನ್ ಕೀ ಬಾತ್ ಬೇಕಿಲ್ಲ ಕಾಮ್ ಕೀ ಬಾತ್ ಬೇಕು. ಜನರಿಗೆ ಕೇಂದ್ರ ಸರ್ಕಾರದ ಆಡಳಿತ ವೈಖರಿ ಅರಿವಾಗಲಿ