ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಆಮ್ ಆದ್ಮಿ ಪಕ್ಷದ ಸಚಿವ ಸತ್ಯೇಂದ್ರ ಜೈನ್, ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋವನ್ನು BJP ಬಿಡುಗಡೆ ಮಾಡಿದೆ.