ಗ್ರಾಮೀಣ ಭಾಗದ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ವಿಶ್ವಮಾನ್ಯ ಮತ್ತು ಗುಣಮಟ್ಟದ ಶಿಕ್ಷಣ ನೀಡುವ ಸಂಕಲ್ಪರಾಷ್ಟ್ರೀಯ ಶಿಕ್ಷಣ ನೀತಿ ಹೊಂದಿದೆ.NCP ಯಿಂದ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುವುದು ಎಂದು ಮಾಜಿ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಖಾಸಗಿ ಶಿಕ್ಷಣ ಸಂಸ್ಥೆಗಳು ಸಹಜವಾಗಿ ಕೇಂದ್ರದ CBSC ಪಠ್ಯಕ್ರಮ ಅಳವಡಿಸಿಕೊಂಡು NCP ಶಿಕ್ಷಣ ಒದಗಿಸುತ್ತದೆ. ಆದರೆ, ಸಂಕುಚಿತ ರಾಜಕೀಯ ಮನಸ್ಥಿತಿ ಹೊಂದಿದ ರಾಜ್ಯದ ಸರ್ಕಾರದ ನಾಯಕರಿಂದ ರಾಜ್ಯದ ಬಡ