ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿ ಅಧ್ಯಯನ ಮಾಡಲು ಕೇಂದ್ರದಿಂದ ಬಂದಿರುವ ತಾಂತ್ರಿಕ ತಜ್ಞರನ್ನು ಕಾವೇರಿ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಭೇಟಿ ಮಾಡಿ, ನ್ಯಾಯಲಯಲ್ಲಿ ಯಥಾವತ್ ವರದಿ ನೀಡುವಂತೆ ಮನವಿ ಮಾಡಿಕೊಂಡರು