ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅವರು ದಲಿತರ ಪರವಾಗಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದವರು. ಅವರು ದಲಿತ ಸಮುದಾಯದ ನಕ್ಷತ್ರವಿದ್ದಂತೆ ಎಂದು ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್ ತಿಳಿಸಿದ್ದಾರೆ. ದಲಿತ ಸಮುದಾಯದ ನಾಯಕರಲ್ಲಿ ಜೆ.ಪರಮೇಶ್ವರ್ ಅವರು ಎದ್ದು ಕಾಣುವ ನಕ್ಷತ್ರ. ಅವರು ಏಕೆ ರಾಜ್ಯದ ಮುಖ್ಯಮಂತ್ರಿ ಆಗಬಾರದು ಎಂದು ಮತ್ತೆ ದಲಿತ ಮುಖ್ಯಮಂತ್ರಿ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಕೇಂದ್ರ ಸಂಸದೀಯ ಸಚಿವ ಮಲ್ಲಿಕಾರ್ಜುನ ಖರ್ಗೆ ಕುರಿತ ಪುಸ್ತಕ