ಬೆಂಗಳೂರು : ಪಂಜಾಬ್ ಬಳಿಕ ರಾಜ್ಯದಲ್ಲೂ ದಲಿತ ಸಿಎಂ ಬೇಕು ಎಂಬ ಕೂಗು ಕೇಳಿಬರುತ್ತಿದೆ. ಈ ಕುರಿತು ಕಾಂಗ್ರೆಸ್ ನಾಯಕ, ಮಾಜಿ ಡಿಸಿಎಂ ಪರಮೇಶ್ವರ್ ಮಾತನಾಡಿದ್ದು, ರಾಜ್ಯದ ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ. ಬೇರೆ ಬೇರೆ ರಾಜ್ಯದಲ್ಲಿ ಹಂತ ಹಂತವಾಗಿ ನಮ್ಮ ಹೈಕಮಾಂಡ್ ದಲಿತರನ್ನು ಸಿಎಂ ಮಾಡುತ್ತಿದೆ. ನಮ್ಮ ರಾಜ್ಯದಲ್ಲೂ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದರು. ಹಲವು ವರ್ಷಗಳಿಂದಲೂ ದಲಿತರನ್ನು ಸಿಎಂ ಮಾಡಬೇಕು ಎಂಬ ಒತ್ತಾಯ ಇದೆ,