ಭಾರತವು ಪ್ರತಿಷ್ಠಿತ ಜಿ 20 ಶೃಂಗಸಭೆಯನ್ನು ಆಯೋಜನೆ ಮಾಡಿದೆ. ಇದು ಅಂತರಾಷ್ಟ್ರೀಯ ಸಹಕಾರಕ್ಕಾಗಿ ಪ್ರಧಾನ ವೇದಿಕೆಯಾಗಲಿದೆ ಎಂದು ಕೇಂದ್ರ ಇಂಧನ ಸಚಿವ ಆರ್ .ಕೆ ಸಿಂಗ್ ಹೇಳಿದರು. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ಅಂತರಾಷ್ಟ್ರೀಯ ಆರ್ಥಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಕಾರ್ಯ ಈ ಸಭೆಯಲ್ಲಿ ಆಗಲಿದೆ. G20 ಸದಸ್ಯರು ಇದರಲ್ಲಿ ಭಾಗಿಯಾಗಲಿದ್ದಾರೆ.ಉತ್ತಮ ಆಡಳಿತ ರೂಪಿಸಲು ಹಾಗೂ ಬಲಪಡಿಸಲು ಪ್ರಮುಖ ಪಾತ್ರವಹಿಸುತ್ತದೆ. ಇಂಧನ ಪರಿವರ್ತನೆ ಕಾರ್ಯತಂಡ ಕೆಲ ಕ್ಷೇತ್ರಗಳಿಗೆ