ಮಂಡ್ಯ : ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿ ಕಾಮಗಾರಿ ಇದೀಗ ಅಂತ್ಯಕ್ಕೆ ಬಂದಿದೆ. ಕಂಪ್ಲೀಟ್ ಆಗಿರುವ ಕಾಮಗಾರಿಯನ್ನು ವೀಕ್ಷಣೆ ಮಾಡಲು ಕೇಂದ್ರ ರಸ್ತೆ ಸಾರಿಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನಾಳೆ ಆಗಮಿಸಲಿದ್ದಾರೆ. ಈ ಹೊತ್ತಿನಲ್ಲೇ ಇದೀಗ ಈ ಹೆದ್ದಾರಿಗೆ ಯಾವ ಹೆಸರು ಇಡಬೇಕೆಂದು ಬಿಜೆಪಿ ನಾಯಕರಲ್ಲಿ ಪತ್ರದ ಜಟಾಪಟಿಯೂ ಸಹ ಎದ್ದಿದೆ.ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರು ನಡುವೆ