ಬೆಂಗಳೂರು : ಆನ್ಲೈನ್ ಗೇಮಿಂಗ್ ಪ್ಲಾಟ್ಫಾರ್ಮ್ ಗೇಮ್ಸ್ಕ್ರಾಫ್ಟ್ ಸರಕು ಮತ್ತು ಸೇವಾ ತೆರಿಗೆ ಗುಪ್ತಚರ ನಿರ್ದೇಶನಾಲಯ ನೀಡಿದ್ದ ಶೋಕಾಸ್ ನೋಟಿಸ್ನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ. ಶೋಕಾಸ್ ನೋಟಿಸ್ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ಆರ್ ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯತ್ವ ಪೀಠವು ವಿಚಾರಣೆ ನಡೆಸಿತು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ ಈ ಆದೇಶ ನೀಡಿತು.ಗೇಮ್ಸ್ಕ್ರಾಫ್ಟ್ ಕಂಪನಿಯು 21,000 ಕೋಟಿ ರೂ. ತೆರಿಗೆ ಪಾವತಿಸಬೇಕು ಎಂದು ಈ ಹಿಂದೆ