ದಿವಂಗತ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ತಿರುಚಲಾಗಿದೆ ಎನ್ನುವ ಬಿಜೆಪಿ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ರಾಜ್ಯ ಅಧ್ಯಕ್ಷ ಯಡಿಯೂರಪ್ಪ ಅವರು ಸತ್ಯವನ್ನು ಎಂದಿಗೂ ಮಾತನಾಡುವುದಿಲ್ಲ. ಅವರು ಯಾವಾಗಲೂ ಸುಳ್ಳು ಹೇಳುತ್ತಾರೆ. ಯಡಿಯೂರಪ್ಪ ಅವರ ಪ್ರತಿಯೊಂದು ಹೇಳಿಕೆಗೆ ನಾನು ಪ್ರತ್ಯುತ್ತರ ನೀಡಬಹುದೇ? ಎಂದು ಪ್ರಶ್ನಿಸಿದರು ಸಾಕ್ಷ್ಯಗಳನ್ನು ಅಳಿಸಿಹಾಕಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತುಕೊಂಡು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎನ್ನುವ