ಬೆಂಗಳೂರು: ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನ ಸಿಬಿಐ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಾಂತಿ, ಎ.ಎಂ. ಪ್ರಸಾದ್, ಸಚಿವ ಕೆ.ಜೆ ಜಾರ್ಜ್ ತನಿಖೆ ನಡೆಸುವಂತೆ ಆದೇಶಿಸಿದೆ. ಮಡಿಕೇರಿಯಲ್ಲಿ ಜು.7ರಂದು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಮೊದಲು ಸ್ಥಳೀಯ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದರು. ಆ ಬಳಿಕ ತಾವು ತಂಗಿದ್ದ ವಿನಾಯಕ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಿನ್ನೆಲೆಯಲ್ಲಿ