ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಆರೋಪಿತ ಐಪಿಎಸ್ ಅಧಿಕಾರಿ ಪ್ರೊನಬ್ ಮೊಹಾಂತಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.