ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಡಿಕೇರಿ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅನ್ನಪೂರ್ಣೇಶ್ವರಿ ಅವರು ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಪ್ರೊನಬ್ ಮೊಹಂತಿ ಮತ್ತು ಎಂ.ಎಂ.ಪ್ರಸಾದ್ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮಡಿಕೇರಿ ಟೌನ್ ಪೊಲೀಸರಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತುರ್ತು ಸಭೆ ಕರೆದಿದ್ದು, ಸಚಿವ ಕೆ.ಜೆ.ಜಾರ್ಜ್