ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದ ಗುಡಿ’ ರಿಲೀಸ್ ಆಗಿ ಒಂದು ವಾರ ಕಳೆದಿದೆ. ನೂರಾರು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಡಾಕ್ಯುಡ್ರಾಮಾಗೆ ಪ್ರೇಕ್ಷಕರು ಉತ್ತಮ ರೀತಿಯಲ್ಲೇ ಪ್ರತಿಕ್ರಿಯೆ ತೋರಿಸಿದ್ದರು.