ಮಹಾತ್ಮ ಗಾಂಧೀಜಿಯವರ 150 ಜನ್ಮ ವರ್ಷಾಚರಣೆ ಅಂಗವಾಗಿ ವಿಭಿನ್ನ ಕಾರ್ಯಕ್ರಮ ನಡೆಯಿತು.ಹಾವೇರಿಯಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆಯ ವತಿಯಿಂದ ನಗರದ ಗಾಂಧಿ ಸರ್ಕಾಲ್ ನಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಹಾವೇರಿ ಶಾಸಕ ನೆಹರು ಓಲೇಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ, ಗಾಂಧೀಜಿ ಪುತ್ತಳಿಗೆ ಪುಷ್ಪ ನಮನವನ್ನು ಸಲ್ಲಿಸಿದ್ರು. ಸ್ವತಃ ಶಾಸಕರು, ಡಿಸಿ ಎಂ. ವೆಂಕಟೇಶ, ಜಿಪಂ ಇಸಿಓ ಶಿಲ್ಪಾ ನಾಗ್ ಸೇರಿದಂತೆ ಜಿಲ್ಲೆಯ ಹಿರಿಯ