ಹುಬ್ಬಳ್ಳಿ : ಇಲ್ಲಿನ ಈದ್ಗಾ ಮೈದಾನದಲ್ಲಿ ಇಂದು ಗಣೇಶ ಪ್ರತಿಷ್ಠಾಪನೆಗೆ ಸಿದ್ಧತೆ ನಡೆದಿದೆ. ಬೆಳಗ್ಗೆ 9.30ಕ್ಕೆ ನಗರದ ಮೂರು ಸಾವಿರ ಮಠದಿಂದ ವಿಜೃಂಭಣೆಯಿಂದ ಮೆರವಣಿಗೆ ಮೂಲಕ ಪ್ರತಿಷ್ಠಾಪನಾ ಗಣೇಶ ಮೂರ್ತಿ ಈದ್ಗಾ ಮೈದಾನಕ್ಕೆ ಕರೆಯಲಾಗುತ್ತದೆ. ಬಳಿಕ ಹಿಂದೂ ಮುಖಂಡರ ಸಮ್ಮುಖದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ನಂತರ ಹೋಮ, ಹವನ ಜೊತೆಗೆ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿಸಲಿದೆ. ತದನಂತರ ಸಾರ್ವಜನಿಕರ ದರ್ಶನಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.ಶಾಂತಿಯುತವಾಗಿ ಹಬ್ಬ ಆಚರಣೆಗೆ ಪೊಲೀಸ್