ರಾಯಚೂರು : ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಸಂಜೆ ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ರಾಯಚೂರು ಕೃಷಿ ವಿವಿಯಲ್ಲಿ ಆಯೋಜಿಸಿರುವ ಸಿರಿಧಾನ್ಯ ಮೇಳಕ್ಕೆ ಬಸವರಾಜ್ ಬೊಮ್ಮಾಯಿ ಅವರು ಆಗಮಿಸಿದ್ದರು. ಈ ವೇಳೆ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಕುರಿತಂತೆ ಉನ್ನತ ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಭೆ ನಡೆಯುತ್ತಿದೆ. ನಾನು ಈಗಲೇ ಏನೂ