ಗಣೇಶ ಪ್ರತಿಷ್ಠಾಪನೆ ಮಾಡುವ ಸಾರ್ವಜನಿಕರು ನಿಯಮಗಳನ್ನು ಪಾಲಿಸಬೇಕು. ಹೀಗಂತ ಮಂಡ್ಯ ನಗರ ಪೊಲೀಸ್ ಠಾಣೆ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ ಪೊಲೀಸರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.ಪರವಾನಗಿ ಅಗತ್ಯ: ಗಣೇಶ ಪ್ರತಿಷ್ಠಾಪನೆ ಮಾಡುವ ಸ್ಥಳಕ್ಕೆ ನಗರಸಭೆ, ಪಂಚಾಯಿತಿಯಿಂದ ಪರವಾನಿಗೆ ಪಡೆಯಬೇಕು. ಕೆಪಿಟಿಸಿಎಲ್ ಅಧಿಕಾರಿಗಳಿಂದ ವಿದ್ಯುತ್ ಪರವಾನಿಗೆ ಪಡೆದಿರಬೇಕು. ಠಾಣೆ ವ್ಯಾಪ್ತಿಯ ಸಿಪಿಐ ಅವರಿಂದ ಕಡ್ಡಾಯವಾಗಿ ಧ್ವನಿವರ್ಧಕ ಲೈಸೆಸ್ಸ್ ಪಡೆಯಬೇಕು. ರಾತ್ರಿ 10 ಗಂಟೆಯಿಂದ ಬೆಳಗ್ಗೆ ಜಾವ