ಕೊಂಕಣ ಖಾರ್ವಿ ಸಮಾಜದ ಗಣೇಶೋತ್ಸವ ಸಮಿತಿಯ 25 ನೇ ವರ್ಷದ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಗ್ರಾಮದ ಕೊಂಕಣ ಖಾರ್ವಿ ಸಮಾಜದ ಗಣೇಶೋತ್ಸವ ಸಮಿತಿಯ 25 ನೇ ವರ್ಷದ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಮೀನುಗಾರಿಕೆ ಮೂಲ ಉದ್ಯೋಗವನ್ನಾಗಿ ಮಾಡಿಕೊಂಡಿರುವ ಕೊಂಕಣಿ ಖಾರ್ವಿ ಸಮಾಜದವರು ಕಳೆದ 25 ವರ್ಷಗಳಿಂದ ಅತ್ಯಂತ ವಿಜೃಂಭಣೆಯಿಂದ ಗಣೇಶೋತ್ಸವವನ್ನು ಆಚರಿಸುತ್ತಾ ಬಂದಿದ್ದಾರೆ. ಈ