ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರನ್ನು ಅಪಹರಿಸಿ ಹೈಟೆಕ್ ವೇಶ್ಯಾವಾಟಿಕೆಗೆ ಬಳಸುತ್ತಿದ್ದ ಆರೋಪದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.