ಶಿವಮೊಗ್ಗ ಜಿಲ್ಲೆ ಹಾರೋಬೆನವಳ್ಳಿ ಗ್ರಾಮದಲ್ಲಿ ನಿವೇಶನ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪಿನ ನಡುವೆ ಘರ್ಷಣೆ ಉಂಟಾಗಿದೆ. ರಾಕೇಶ್ ಎಂಬುವವರಿಗೆ ಸೇರಿದ ಜಾಗದಲ್ಲಿ ಫೈರೋಜ್ ಶೆಡ್ ನಿರ್ಮಿಸಿದ್ದ.