ತುಮಕೂರು:ಅಪ್ರಾಪ್ತೆಯ ಮೇಲೆ ಐವರು ಸ್ನೇಹಿತರಿಂದ ಗ್ಯಾಂಗ್ ರೇಪ್ ನಡೆದ ಭೀಕರ ಘಟನೆಯೊಂದು ತುಮಕೂರಿನ ಮಹಿಳಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಅತ್ಯಾಚಾರಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡ ಮೂವರಿಗಾಗಿ ಪೊಲೀಸರಿಂದ ಶೋಧ ಕಾರ್ಯ ಮುಂದುವರಿದಿದೆ.ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ